ಅಂತರಾಷ್ಟ್ರೀಯ ಯೋಗ ದಿನ
ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 21 ರಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ವೈಜ್ಞಾನಿಕವಾಗಿ, ಈ ದಿನವು ಅನೇಕ ದೇಶಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಈ ದಿನದಂದು ಸೂರ್ಯನು ಉತ್ತರದಿಂದ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಆಗ ಅದ್ಭುತ ಪರಿವರ್ತನೆ ಉಂಟಾಗುತ್ತದೆ.
ಕೆಳದಿ ರಾಮೇಶ್ವರ ದೇವಸ್ಥಾನ
ಕರ್ನಟಕ ರಾಜ್ಯವು ಎಲ್ಲ ರೀತಿಯ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತದೆ. ಇಲ್ಲಿ ಅನ್ವೇಷಿಸಲು ಸಾಕಷ್ಟು ಪ್ರದೇಶಗಳಿವೆ. ಅಂತೆಯೇ ಶಿವಮೊಗ್ಗವು ತನ್ನ ಭವ್ಯವಾದ ಜೋಗ ಜಲಪಾತಕ್ಕೆ ಹೆಸರುವಾಸಿಯಾಗಿದ್ದರೂ, ಇಲ್ಲಿ ಪ್ರವಾಸಿಗರುಭೇಟಿ ನೀಡಲೇಬೇಕಾದ ಅನೇಕ ಪ್ರವಾಸಿ ಆಕರ್ಷಣೆಗಳಿವೆ. ಅಂತಹ ಒಂದು ಸ್ಥಳವೆಂದರೆ ಪ್ರಾಚೀನ ಕೆಳದಿ ರಾಮೇಶ್ವರ ದೇವಾಲಯ.
ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಮುಖ ಸ್ಥಳಗಳು
ಭಾರತ ದೇಶವು ಸ್ವಾತಂತ್ರ್ಯವನ್ನು ಪಡೆದು ಇಂದಿಗೂ ಎಪ್ಪತ್ತೈದು ವಸಂತಗಳು ಕಳೆದಿವೆ. ಈ ಅಮೋಘ ಸಂದರ್ಭವನ್ನು ಸ್ಮರಣೀಯವಾಗಿಸಲು ಭಾರತದ ಎಲ್ಲ ರಾಜ್ಯಗಳಲ್ಲಿ ಸ್ವಾತಂತ್ಯದ ಅಮೃತ ಮಹೋತ್ಸವ ಎಂಬ ಶೀರ್ಷಿಕೆ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕರ್ನಾಟಕವೂ ತನ್ನ ಸ್ವಾತಂತ್ರ್ಯ ಹೋರಾಟದ ಕಥೆಗಳನ್ನು :ಸ್ವಾತಂತ್ಯದ ಅಮೃತ ಮಹೋತ್ಸವದ ಅಡಿಯಲ್ಲಿ ನೆನೆಪಿಸಿಕೊಂಡು ಅನೇಕ ಕಾರ್ಯಕ್ರಮಗಳನ್ನು ಆಚರಿಸುತ್ತಿದೆ. ಇತರ ರಾಜ್ಯಗಳಂತೆ ಕರ್ನಾಟಕವೂ