ಪ್ರತಿ ವರ್ಷವು ಎಸ್.ಸಿ.ಎಸ್.ಪಿ ಟಿ.ಎಸ್.ಪಿ ಯೋಜನೆಯಡಿ ರಾಜ್ಯದ 31 ಜಿಲ್ಲೆಗಳಲ್ಲಿನ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಹಾಗೂ ಮೊರಾರ್ಜಿ ದೇಸಾಯಿ ಹಾಗೂ ಕ್ರೈಸ್ ವಸತಿ ಶಾಲೆಗಳಲ್ಲಿ 8,9 ಹಾಗೂ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಹಾಗೂ ಸೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಪರಿಶಿಷ್ಟ ಜಾತಿಯ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ “ಕರ್ನಾಟಕ ದರ್ಶನ” ಪ್ರವಾಸ ಕಾರ್ಯಕ್ರಮವನ್ನು ವ್ಯವಸ್ಥಾಪಕ ನಿರ್ದೇಶಕರು, ಕೆ.ಎಸ್.ಟಿ.ಡಿ.ಸಿ ನಿಗಮದ ಮೂಲಕ ಜಾರಿಗೊಳಿಸಲಾಗುತ್ತಿದೆ
ಜೂನ್ 2026
ಕರ್ನಾಟಕ ದರ್ಶನ
