Karnataka Tourism
GO UP

ಡಿವೈನ್ ಪಾರ್ಕ್, ಸಾಲಿಗ್ರಾಮ

separator
ಕೆಳಗೆ ಸ್ಕ್ರಾಲ್ ಮಾಡಿ

ಡಿವೈನ್ ಪಾರ್ಕ್ ಉಡುಪಿ ಜಿಲ್ಲೆಯ ಕರಾವಳಿ ಪಟ್ಟಣವಾದ ಸಾಲಿಗ್ರಾಮದಲ್ಲಿ ಇರುವ ಆಧ್ಯಾತ್ಮಿಕ ಕೇಂದ್ರವಾಗಿದೆ. ಇದನ್ನು ಸ್ವಾಮಿ ವಿವೇಕಾನಂದರ ಜೀವನ ತತ್ವಗಳ ಮೇಲೆ ಸ್ಥಾಪಿಸಲಾಗಿದೆ.  ಡಿವೈನ್ ಪಾರ್ಕ್  ‘ಮಾನವ ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣ’ ಎಂಬ ಧ್ಯೇಯವಾಕ್ಯದಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತದೆ.
ಡಿವೈನ್ ಪಾರ್ಕ್ 32 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯವರೆಗೆ 110 ಶಾಖೆಗಳನ್ನು ಹೊಂದಿದ್ದು ಮತ್ತು 400+ ಪ್ರಕಟಣೆಗಳನ್ನು ಹೊರತಂದಿದೆ.

ಅಧಿಕೃತ ವೆಬ್‌ಸೈಟ್: http://www.divinepark.org